powernewz

Keelu Kote, Kolar |

 August 13, 2020, 07:33 PM

ನಮ್ಮ ಭೂಮಿ-ನಮ್ಮ ತಾಯಿ ಮಾರಟಕ್ಕಿಲ್ಲ ಕಾರ್ಪೋರೇಟ್ ಕಂಪನಿಗಳಿಗೆ ಬಂಡವಾಳ ಶಾಹಿಗಳಿಗೆ, ಭೂ ದಲ್ಲಾಳಿಗಳಿಗೆ ಗ್ರಾಮಕ್ಕೆ ಪ್ರವೇಶವಿಲ್ಲ ಎಂಬ ಘೋಷಣೆಯೊಂದಿಗೆ ರೈತ ಸಂಘ ತಾಲ್ಲೂಕು ಕಛೇರಿ ಮುಂದೆ ಹೋರಾಟ ಮಾಡಿ ತಹಸೀಲ್ದಾರ್ ಮುಖಾಂತರ ಭೂ ಸ್ವಾಧೀನಕಾಯ್ದೆ ಹಿಂಪಡೆಯಬೇಕೆಂದು ಮುಖ್ಯ ಮಂತ್ರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು.


  • 0
  • 0
comment
send

Gadag |

 August 13, 2020, 07:32 PM

‘ಗದಗ- ಬೆಟಗೇರಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಕೈಗೊಂಡಿರುವ ನೀರು ಸರಬರಾಜು ಹಾಗೂ ಒಳಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು’ ಎಂದು ಸಂಸದ ಶಿವಕುಮಾರ್ ಉದಾಸಿ ಅಧಿಕಾರಿಗಳಿಗೆ ಸೂಚಿಸಿದರು.


  • 0
  • 2
comment
send

Keelu Kote, Kolar |

 August 13, 2020, 07:32 PM

ಕೋಲಾರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂಧ ೨೦೧೯-೨೦ ನೇ ಸಾಲಿನ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅನುದಾನದಡಿ ವಿಕಲಚೇತನರಿಗೆ ಮೀಸಲಿಟ್ಟಿರುವ ಶೇ ೫ ರ ಅನುದಾನದಲ್ಲಿ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನಗಳನ್ನು ವಿತರಿಸಲಾಯಿತು.


  • 0
  • 1
comment
send
Crime

Shamanth

Chamundipuram, Mysuru |

 August 13, 2020, 07:31 PM

Bike robbery done by an Siddapura youth in Gonikoppal and was caught hold by public.


  • 0
  • 1
comment
send

Vidya Nagar, Gadag |

 August 13, 2020, 07:25 PM

ಗದಗ ತಾಲೂಕಿನ ಅಂತೂರು ಬೆಂತೂರು ಗ್ರಾಮದಲ್ಲಿ ಹೆಚ್ಚಿನ ಬೆಲೆಗೆ ಯೂರಿಯಾ ಗೊಬ್ಬರ ಮಾರಾಟ ಮಾಡುತ್ತಿದ್ದ ಶ್ರೀ ಅಗ್ರೋ ಕೇಂದ್ರದ ಪರವಾಣಿಗೆ ರದ್ದು ಮಾಡಿ, ಸೀಜ್ ಮಾಡಲಾಯಿತು. ಕೃಷಿ ಅಧಿಕಾರಿಗಳು ಖಚಿತ ಮಾಹಿತಿ ಮೇರಿಗೆ ದಾಳಿ ಮಾಡಿದಾಗ ಯೂರಿಯಾ ಗೊಬ್ಬರವನ್ನು ಹೆಚ್ಚಿನ ಬೆಲೆ‌ ಮಾರಾಟ ಮಾಡುತ್ತಿರುವದು ಕಂಡು ಬಂದಿದ್ದು, ಅಧಿಕಾರಿಗಳು ಸೀಜ್ ಮಾಡಿದ್ದಾರೆ.


  • 0
  • 9
comment
send
Loading...